ಶಿವಮೊಗ್ಗದಲ್ಲಿ ಈಶ್ವರಪ್ಪ ಮನೆಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ, ಮಹತ್ವದ ಚರ್ಚೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MARCH 2024

SHIMOGA : ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೈ ತಪ್ಪಿದ್ದರಿಂದ ಆಕ್ರೋಶಗೊಂಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ ನೀಡಿದ್ದರು. ಈಶ್ವರಪ್ಪ, ಪುತ್ರ ಕಾಂತೇಶ್‌ ಜೊತೆಗೆ ಚರ್ಚೆ ನಡೆಸಿದರು.

ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ಮನೆಗೆ ಮಧ್ಯಾಹ್ನ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ ನೀಡಿದ್ದರು.

ಇನ್ನೂ ಸಮಯ ಮೀರಿಲ್ಲ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ, ಈಶ್ವರಪ್ಪ ಜೊತೆ ಟಿಕೆಟ್ ಅಸಮಾಧಾನ ಕುರಿತು ಚರ್ಚೆ ನಡೆಸಿದ್ದೇನೆ. ಈಶ್ವರಪ್ಪ ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದೆ. ನಾನು ಟಿಕೆಟ್ ವಿಚಾರವಾಗಿ ದೆಹಲಿಗೆ ತೆರಳಿ ವರಿಷ್ಠರ ಜೊತೆ ಚರ್ಚೆ ನಡೆಸುತ್ತೇನೆ. ಇನ್ನೂ ಚುನಾವಣೆ ಘೋಷಣೆ ಆಗಿಲ್ಲದ್ದರಿಂದ ಸಮಯ ಮೀರಿಲ್ಲ. ಇನ್ನೂ ಸಾಕಷ್ಟು ಬದಲಾವಣೆಗೆ ಅವಕಾಶ ಇದೆ. ಈಶ್ವರಪ್ಪ ಅವರಿಗೆ ಪದೇ ಪದೆ ಅನ್ಯಾಯ ಆಗುತ್ತಿದೆ. ಇದನ್ನು ಸರಿಪಡಿಸಬೇಕು. ಎಲ್ಲವೂ ಸರಿ ಆಗುತ್ತದೆ ಎನ್ನುವ ವಿಶ್ವಾಸ ಇದೆ. ಈಗಲೂ ಕಾಂತೇಶ್‌ ಅವರಿಗೆ ಹಾವೇರಿ ಟಿಕೇಟ್ ನೀಡಲು ಅವಕಾಶ ಇದೆ ಎಂದರು.

ಇದನ್ನೂ ಓದಿ – ಶಿವಮೊಗ್ಗಕ್ಕೆ ಪ್ರಧಾನಿ, ಬೃಹತ್‌ ಪೆಂಡಾಲ್‌ ರೆಡಿ, ಮೋದಿ ಸಾಗುವ ರಸ್ತೆಗಳೆಲ್ಲ ಈಗ ಕ್ಲೀನ್‌ ಕ್ಲೀನ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 15, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment