ಮನೆಯಲ್ಲೇ ನಮಾಜ್, ಕುಟುಂಬದ ಜೊತಗಷ್ಟೇ ಶುಭಾಶಯ ವಿನಿಮಯ, ಶಿವಮೊಗ್ಗದಲ್ಲಿ ಸರಳ ರಂಜಾನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 25 ಮೇ 2020

ರಂಜಾನ್ ಹಬ್ಬವನ್ನು ಶಿವಮೊಗ್ಗದಲ್ಲಿ ಈ ಬಾರಿ ಸರಳವಾಗಿ ಆಚರಿಸಿದ್ದಾರೆ. ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿ, ಕುಟುಂಬದವರಷ್ಟೆ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ.

ಕರೋನ ಲಾಕ್‍ಡೌನ್ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲ. ಇನ್ನು ಶುಭಾಶಯ ಕೋರುವಾಗಲು ಎಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರು ಇವತ್ತು ಮನೆಯಲ್ಲಿಯೇ ನಮಾಜ್ ಮಾಡಿ, ಪ್ರಾರ್ಥನೆ ಸಲ್ಲಿಸಿದರು.

101129673 1128204884207597 4867973099301109760 o.jpg? nc cat=106& nc sid=110474& nc ohc=tETuaIoW XQAX IukZS& nc ht=scontent.fblr11 1

ಕಂಟೈನ್ಮೆಂಟ್ ಜೋನ್‍ನಲ್ಲಿ ಹಬ್ಬಕ್ಕೂ ಬ್ರೇಕ್

ಇನ್ನು, ಕಂಟೈನ್ಮೆಂಟ್ ಜೋನ್‍ಗಳಲ್ಲಿ ಜನರ ಮುಕ್ತ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಇನ್ಸಿಡೆಂಟ್ ಕಮಾಂಡರ್ ಆಗಿರುವ ಕಮಿಷನರ್ ಸೂಚನೆ ನೀಡಿದ್ದಾರೆ. ಹಾಗಾಗಿ ತುಂಗಾ ನಗರ ಭಾಗದಲ್ಲಿ ಇವತ್ತು ರಂಜಾನ್ ಹಬ್ಬದ ಆಚರಣೆ ನೀರಸವಾಗಿದೆ.  

100061606 1128204867540932 3046232754715885568 n.jpg? nc cat=100& nc sid=110474& nc ohc=2SZmPKGwXwMAX8Pe6ZT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 25, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment