ಶಿವಮೊಗ್ಗಕ್ಕೆ ನಾಳೆ ರಾಪ್ ಸಿಂಗರ್ ALL OK, ನಟ ವಿನೋದ್ ಪ್ರಭಾಕರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಕನ್ನಡದ ಖ್ಯಾತ ಗಾಯಕ ಆಲ್ ಓಕೆ (ALL OK) ಖ್ಯಾತಿಯ ಅಲೋಕ್ ಮತ್ತು ನಟ ವಿನೋದ್ ಪ್ರಭಾಕರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ನಗರದ ಬೇಬಿ ಪ್ರಾಪ್ಸ್ ಸ್ಟೂಡಿಯೋ ಮತ್ತು ಶಿವಮೊಗ್ಗ ಲೈಟ್ಸ್ ಶೋ ರೂಂಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Shimoga Nanjappa Hospital

ಗಾಂಧಿ ನಗರದ ವಂದನಾ ಬೇಕರಿ ಮುಂಭಾಗದಲ್ಲಿ ಸವಳಂಗ ರಸ್ತೆಗೆ ಹೊಂದಿಕೊಂಡಂತೆ ಶೋ ರೂಂಗಳನ್ನು ಸ್ಥಾಪಿಸಲಾಗಿದೆ. ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮತ್ತು ಗೌರಿಗದ್ದೆಯ ವಿನಯ ಗುರೂಜಿ ಅವರು ಬೆಳಗ್ಗೆ 11 ಗಂಟೆಗೆ ಶೋ ರೂಂಗಳನ್ನು ಉದ್ಘಾಟಿಸಲಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಡಾ. ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಪಾಲ್ಗೊಳ್ಳಲಿದ್ದಾರೆ.

ಚಲನಚಿತ್ರ ನಟ ವಿನೋದ ಪ್ರಭಾಕರ್, ನಟ ದತ್ತು ಮತ್ತು ಕನ್ನಡದ ರಾಪ್ ಸಿಂಗರ್ ಆಲ್ ಓಕೆ (ALL OK) ಖ್ಯಾತಿಯ ಅಲೋಕ್ ಅವರು ಪಾಲ್ಗೊಳ್ಳಲಿದ್ದಾರೆ.

baby props studio shimoga

ಕ್ಲಿಕ್ ಮಾಡಿ ಇದನ್ನೂ ಓದಿ ಅನುಮಾನಾಸ್ಪದವಾಗಿ ಮಂಗಗಳ ಸಾವು, ಗ್ರಾಮಸ್ಥರಲ್ಲಿ ಆತಂಕ, ಅಧಿಕಾರಿಗಳು ಸ್ಥಳಕ್ಕೆ ದೌಡು

ADVERTISEMENT ALL OK

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 7, 2022

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment