ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ಗೆ ಕುಲಸಚಿವೆ ಭೇಟಿ, ಅಡುಗೆ, ಶುಚಿತ್ವ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 ಮಾರ್ಚ್ 2022

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ.ಅನುರಾಧ ಅವರು ಇವತ್ತು ಭೇಟಿ ನೀಡಿದ್ದರು. ಹಾಸ್ಟೆಲ್ ಪರಿಶೀಲನೆ ನಡೆಸಿದ ಕುಲಸಚಿವೆ, ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು.

Shimoga Nanjappa Hospital

ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ ಸಮಸ್ಯೆ ಕುರಿತು ಸೋಮವಾರ ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದ್ದರು. ತಕ್ಷಣವೆ ಸಮಸ್ಯೆಗಳನ್ನು ಪರಿಹಾರಿಸಬೇಕು ಎಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಕುಲಸಚಿವೆ ಜಿ. ಅನುರಾಧ ಅವರು ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ‌ ಪರಿಶೀಲನೆ ನಡೆಸಿದರು.

ವಿದ್ಯಾರ್ಥಿನಿಯರೊಂದಿಗೆ ಸಂವಾದ

ಈ ಸಂದರ್ಭ ಕುಲಸಚಿವೆ ಜಿ.ಅನುರಾಧ ಅವರು ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸಿದರು. ಅವರ ಕುಂದು ಕೊರತೆಗಳನ್ನು ಆಲಿಸಿದರು. ವಿದ್ಯಾರ್ಥಿಗಳ‌ ಬೇಡಿಕೆಗೆ ಸ್ಪಂದಿಸಿದ ಕುಲಸಚಿವರು, ಆಹಾರದ ಗುಣಮಟ್ಟ ಕಾಯ್ದುಕೊಳ್ಳುವುದು, ಹಾಸ್ಟೆಲ್ ನ ಶುಚಿತ್ವ ಕಾಪಾಡುವುದು, ಮತ್ತಿತರ ಸಮಸ್ಯೆಗಳಿಗೆ ಸಮಿತಿಯ ಮೂಲಕ ತಕ್ಷಣವೆ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು‌‌‌.

ಇನ್ನು, ಪ್ರತ್ಯೇಕ ಆಹಾರ ನಿಲಯದ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳಿದ್ದರೆ ವಿಶ್ವವಿದ್ಯಾಲಯಕ್ಕೆ‌ ವರದಿ ಸಲ್ಲಿಸುವಂತೆ ಪ್ರಾಂಶುಪಾಲರಿಗೆ ಸೂಚನೆ ನೀಡಿದರು.

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ.‌ವಾಗ್ದೇವಿ, ಡಾ.ವೀಣಾ, ಡಾ.ರಮೇಶ್ ಬಾಬು, ಡಾ. ರಾಜೇಶ್ವರಿ ಉಪಸ್ಥಿತರಿದ್ದರು.

ಇದನ್ನೂ ಓದಿ | ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ, ಆಡಳಿತ ಮಂಡಳಿ ವಿರುದ್ಧ ಘೋಷಣೆ

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

JNNCE College VTU Ranking

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 15, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment