ವಿದ್ಯುತ್ ಕಾಮಗಾರಿ, ಶಿವಮೊಗ್ಗದ ಒಂದು ರೈಲು ನಾಳೆ ಮಾರ್ಗ ಮಧ್ಯೆ 15 ನಿಮಿಷ ನಿಯಂತ್ರಣ

SHIVAMOGGA LIVE NEWS | 17 MARCH 2023

SHIMOGA : ಬೀರೂರು ಮತ್ತು ಕಡೂರು ರೈಲ್ವೆ ನಿಲ್ದಾಣಗಳ ನಡುವೆ ಮಾರ್ಚ್ 18ರಂದು ವಿದ್ಯುತ್ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ಎರಡು ರೈಲುಗಳನ್ನು ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ  (Regulation) ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Shivamogga-Live-Number-1-Website

Shimoga-Railway-Track

ರೈಲು ಸಂಖ್ಯೆ 07366 ಚಿಕ್ಕಮಗಳೂರು-ಶಿವಮೊಗ್ಗ ಟೌನ್‌ ಸ್ಪೇಷಲ್‌ ಎಕ್ಸ್‌ಪ್ರೆಸ್ ಹಾಗೂ ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್ ರೈಲುಗಳನ್ನು ಮಾರ್ಗ ಮಧ್ಯದಲ್ಲಿ ಕ್ರಮವಾಗಿ 15 ನಿಮಿಷ ಮತ್ತು 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ (Regulation) ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದ ಲಕ್ಷ್ಮಿ ಟಾಕೀಸ್ ಇನ್ನು ನೆನಪಷ್ಟೇ, ಟಾಕೀಸ್ ಬಗ್ಗೆ ನಿಮಗೆಷ್ಟು ಗೊತ್ತು? ಮುಂದೇನಾಗುತ್ತೆ ಇಲ್ಲಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 17, 2023

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

Leave a Comment