ಶರಾವತಿ ನಗರ, ಬಸವನಗುಡಿ, ಜಯನಗರದಲ್ಲಿ ಹಾದು ಹೋಗಿರುವ ರಾಜಕಾಲುವೆ ರಿಪೇರಿಗೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

107899250 911221456024432 2372851905210263453 o.jpg? nc cat=100& nc sid=8024bb& nc ohc=tB SDB0SzDwAX82MfB9& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2020

ಶಿವಮೊಗ್ಗ ನಗರದಲ್ಲಿ ಹಾದು ಹೋಗಿರುವ ರಾಜಕಾಲುವೆಯು ಶಿಥಿಲಗೊಂಡಿದ್ದು, ಅದನ್ನೂ ಕೂಡಲೇ ರಿಪೇರಿ ಮಾಡಿಸಬೇಕು ಎಂದು ಒತ್ತಾಯಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ ಅವರಿಗೆ ಮನವಿ ಸಲ್ಲಿಸಿದರು.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ಈ ರಾಜಕಾಲುವೆಯು ಶರಾವತಿ ನಗರದಿಂದ ಸವಳಂಗ ರಸ್ತೆಯ ಮೂಲಕ ಬಸವನಗುಡಿ, ಜಯನಗರದಲ್ಲಿ ಹಾದು ಹೋಗಿದೆ. ಇದು ಸಂಪೂರ್ಣ ಶಿಥಿಲಗೊಂಡಿದೆ. ಮಳೆ ಬಂದರೆ ಸುತ್ತಮುತ್ತಲ ಮನೆಗಳಿಗೆ ನೀರು ನುಗ್ಗಲಿದೆ. ಇದರಿಂದ ಆತಂಕಕ್ಕೀಡಾದ ಜನರು ಮನೆ ಖಾಲಿ ಮಾಡುತ್ತಿದ್ದಾರೆ.

ಕರೋನ ಸೋಂಕು ಭೀತಿಯಲ್ಲಿರುವ ಜನರಿಗೆ ಈ ರಾಜ ಕಾಲುವೆಯಿಂದ ಮತ್ತಷ್ಟು ಕಾಯಿಲೆಗಳು ಹರಡಬಹುದು ಎಂಬ ಆತಂಕವಿದೆ. ಇದೇ ಕಾರಣಕ್ಕೆ ಮಹಾನಗರ ಪಾಲಿಕೆ, ಜಿಲ್ಲಾಧಿಕಾರಿ ಸೇರಿ ಹಲವರಿಗೆ ಮನವಿ ಸಲ್ಲಿಸಲಗಿದೆ. ಆದರೂ ಯಾರೂ ಈ ಬಗ್ಗೆ ಗಮನ ವಹಿಸಿಲ್ಲ. ಕೂಡಲೇ ರಾಜಕಾಲುವೆ ಕುರಿತು ಗಮನ ವಹಿಸುವಂತೆ ಸಚಿವ ಈಶ್ವರಪ್ಪ ಅವರಿಗೆ ಮನವಿ ಮಾಡಿದರು.

https://www.facebook.com/liveshivamogga/videos/314006596450123/?t=0

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್,  ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಶಿವಮೊಗ್ಗ ನಗರಾಧ್ಯಕ್ಷ ಎಚ್ ಪಿ ಗಿರೀಶ್, ರಾಜ್ಯ ಕಾರ್ಯದರ್ಶಿ ಆರ್.ಕಿರಣ್, ಗ್ರಾಮಾಂತರ ಅಧ್ಯಕ್ಷ ನಿತಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಲೋಕೇಶ್ ಇತರರು ಇದ್ದರು.

109819533 909888792824365 619008112265166121 o.jpg? nc cat=101& nc sid=110474& nc ohc=oMLDyCMkEl0AX aAg2T& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 18, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment