ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
SHIMOGA | ತಾಲೂಕಿನ ಮೇಲಿನ ಹನಸವಾಡಿ ಮೊರಾರ್ಜಿ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಸತಿ ಶಾಲೆಯಲ್ಲಿ ಮಧ್ಯಾಹ್ನ ಊಟ ಮುಗಿಸುತ್ತಿದ್ದಂತೆ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಹೊಟ್ಟೆ ನೋವು ಕಾಣಿಸಿಕೊಂಡಿದೆ.
ಈಗಾಗಲೆ 50ಕ್ಕೂ ಹೆಚ್ಚಿನ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















