ಶಿವಮೊಗ್ಗ – ಭದ್ರಾವತಿ ಮಧ್ಯೆ ವಾಹನಗಳ ಸಂಚಾರಕ್ಕೆ ಪರ್ಯಾರ್ಯ ಮಾರ್ಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 31 ಮಾರ್ಚ್ 2022

ಶಿವಮೊಗ್ಗ- ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಓವರ್ ಬ್ರಿಡ್ಜ್ (ಆರ್‍ಒಬಿ) ಕಾಮಗಾರಿ ನಡೆಯುತ್ತಿದೆ.

ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಿರಲು ಕಾಮಗಾರಿ ಪೂರ್ಣಗೊಳ್ಳುವವರೆಗೆ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.

ಪರ್ಯಾಯ ಮಾರ್ಗ ಯಾವುದು?

ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ ನಗರ ಸಾರಿಗೆ ಬಸ್‍ಗಳು, ಕಾರು, ಟ್ಯಾಕ್ಸಿ, ಮತ್ತು ಲಘು ವಾಹನಗಳು ಕಡದಕಟ್ಟೆ ವಿಧ್ಯಾಧಿರಾಜ ಸಭಾಭವನ ಪಕ್ಕದ ರಸ್ತೆಯಿಂದ ಹೆಬ್ಬಂಡಿ ಮಾರ್ಗವಾಗಿ ಲಕ್ಷ್ಮಿಪುರ ಹಾಗೂ ಬಿಳಿಕಿ ಕ್ರಾಸ್ ಮೂಲಕ ಸಂಚರಿಸುವುದು.

ಎಲ್ಲಾ ರೀತಿಯ ಭಾರಿ ವಾಹನಗಳು ಉಂಬ್ಳೆಬೈಲ್ ರಸ್ತೆ ಮೂಲಕ-ಕೃಷ್ಣಪ್ಪ ವೃತ್ತ-ಸಿದ್ದಾಪುರ ಸರ್ಕಲ್ ಬಿಳಿಕಿ ಕ್ರಾಸ್ ಮುಖಾಂತರ ಸಂಚರಿಸುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment