ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021
ತವರೂರಲ್ಲಿ ರಾಬರ್ಟ್ ಹೀರೋಯಿನ್. ಅಭಿಮಾನಿಗಳ ಜೊತೆಗೆ ಸಿನಿಮಾ ವೀಕ್ಷಿಸಿ ಸಂಭ್ರಮ. ಸೆಲ್ಫಿ, ಫೋಟೊಗೆ ಮುಗಿಬಿದ್ದ ಯುವಕರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಹೀರೋಯಿನ್ ಆಶಾ ಭಟ್, ತವರೂರು ಭದ್ರಾವತಿಗೆ ಆಗಮಿಸಿದ್ದಾರೆ. ಈ ವೇಳೆ ಶಿವಮೊಗ್ಗದಕ್ಕೆ ಭೇಟಿ ನೀಡಿದ್ದ ಆಶಾ ಭಟ್ ಫ್ರೇಕ್ಷಕರ ಜೊತೆ ಸಿನಿಮಾ ವೀಕ್ಷಿಸಿದರು. ಶಿವಮೊಗ್ಗದ ಭಾರತ್ ಸಿನಿಮಾಸ್ನಲ್ಲಿ ನಟಿ ಆಶಾ ಭಟ್ ಸಿನಿಮಾ ನೋಡಿದರು.
ಸೆಲ್ಫಿ, ಫೋಟೊಗೆ ಮುಗಿಬಿದ್ದರು
ನಟಿ ಆಶಾ ಭಟ್ ಭೇಟಿಯ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಚಿತ್ರಮಂದಿರದ ಬಳಿಗೆ ಬಂದಿದ್ದರು. ಆಶಾ ಭಟ್ ಅವರೊಂದಿಗೆ ಫೋಟೊ ಕ್ಲಿಕ್ಕಿಕೊಂಡರು, ಸೆಲ್ಫಿ ತೆಗೆದುಕೊಂಡು ಖುಷಿ ಪಟ್ಟರು. ಬಳಿಕ ನಟಿ ಆಶಾ ಭಟ್ ಸುದ್ದಿಗೋಷ್ಠಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಏನೇನು ಹೇಳಿದರು? VIDEO REPORT
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






