ಹಾಡಹಗಲೆ ಸರ್ಕಲ್’ನಲ್ಲಿ ಭರ್ಚಿ ತೋರಿಸುತ್ತಿದ್ದವನ ಮೇಲೆ ಪೊಲೀಸರ ದಾಳಿ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

 SHIVAMOGGA LIVE NEWS 

ಶಿವಮೊಗ್ಗ | ಹಾಡಹಗಲೆ ರಸ್ತೆಯಲ್ಲಿ ಭರ್ಚಿ ತೋರಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ರೌಡಿಯೊಬ್ಬನ (ROWDY ARREST) ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ರೌಡಿಯನ್ನು ಬಂಧಿಸಲಾಗಿದ್ದು, ಆತನಿಂದ ಭರ್ಚಿಯನ್ನು ವಶಕ್ಕೆ ಪಡೆಯಲಾಗಿದೆ.

TODAY-LINK-NEWS-IMAGE.jpg

ಕೆ.ಆರ್.ಪುರಂ ರಸ್ತೆಯ ಅಕ್ರಂ ಪಾಷಾ ಆಲಿಯಾಸ್ ಕುಲ್ಡ ಅಕ್ರಂ (31) ಬಂಧಿತ. ಭರ್ಮಪ್ಪನಗರ ಸರ್ಕಲ್ ಬಳಿಕ ಅಕ್ರಂ ಪಾಷಾ, ಭರ್ಚಿ ಪ್ರದರ್ಶನ ಮಾಡುತ್ತಾ ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿದ್ದ. ಈ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.

ಕೂಡಲೆ ಸ್ಥಳಕ್ಕೆ ದೌಡಾಯಿಸಿದ ದೊಡ್ಡಪೇಟೆ ಠಾಣೆ ಪೊಲೀಸರು, ಅಕ್ರಂ ಪಾಷಾನ ಮೇಲೆ ದಾಳಿ ನಡೆಸಿದ್ದಾರೆ. ಆತನಿಂದ ಸುಮಾರು 1 ಅಡಿ ಉದ್ದವಿರುವ ಭರ್ಚಿಯನ್ನು (ROWDY ARREST) ವಶಕ್ಕೆ ಪಡೆಯಲಾಗಿದೆ. ಆರೋಪಿ ವಿರುದ್ಧ INDIAN ARMS ACT ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

SHIMOGA NANJAPPA HOSPITAL

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ORANGE ALERT ಘೋಷಣೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment