ಶಿವಮೊಗ್ಗದಿಂದ ಇಬ್ಬರು ರೌಡಿ ಶೀಟರ್‌ಗಳ ಗಡಿಪಾರು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ನಗರದಲ್ಲಿ ಕಾನೂನು, ಸುವ್ಯವಸ್ಥೆ (LAW AND ORDER) ಮತ್ತು ಸಾರ್ವಜನಿಕರ ಶಾಂತಿ ಭಂಗಕ್ಕೆ ಯತ್ನಿಸುವ ಶಂಕ ಮೇಲೆ ಇಬ್ಬರು ರೌ‍ಡಿಶೀಟರ್‌ಗಳನ್ನು (ROWDY SHEETERS) ಒಂದು ತಿಂಗಳವರೆಗೆ ಗಡಿಪಾರು (EXILE) ಮಾಡಿ ಉಪವಿಭಗಾಧಿಕಾರಿ ಎಸ್‌.ಬಿ. ದೊಡ್ಡಗೌಡರ್ ಆದೇಶಿಸಿದ್ದಾರೆ.

Shimoga Nanjappa Hospital

ಆಶ್ರಯ ಬಡಾವಣೆಯ ಶಮಂತ ಅಲಿಯಾಸ್ ಶಮಂತ ನಾಯ್ಕ (29) ಮತ್ತು ಸಂದೀಪ್ ಅಲಿಯಾಸ್ ಸಂದೀಪ್ ಕುಮಾರ್ (29) ಗಡಿಪಾರು ಆಗಿರುವ ರೌಡಿ ಶೀಟರ್‌ಗಳು. ಇಬ್ಬರೂ ಕಾನೂನು, ಸುವ್ಯವಸ್ಥೆ ಮತ್ತು ಸಾರ್ವಜನಿಕರ ಶಾಂತಿಗೆ ಭಂಗ ತರುವಂತಹ ಕೃತ್ಯಗಳನ್ನೆಸಗಿ ಸಾರ್ವಜನಿಕವಾಗಿ ಗೂಂಡಾವರ್ತನೆ ಪ್ರದರ್ಶಸುತ್ತಾ, ಭಯ ಹುಟ್ಟಿಸಿ ದುರ್ನಡತೆ ಮುಂದುವರಿಸಿಕೊಂಡು ಬಂದಿದ್ದರು.

ಶಮಂತ್ ಮೇಲೆ 15 ಮತ್ತು ಸಂದೀಪ್ ಮೇಲೆ 10 ಪ್ರಕರಣಗಳಿವೆ. ಇಬ್ಬರು ವಿನೋಬನಗರ (VINOBANAGARA) ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್‌ಗಳಾಗಿದ್ದಾರೆ (ROWDY SHEETER). ಗಣಪತಿ ಗ್ರಾಮದ ಹಬ್ಬದ ಸಮಯದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಾರ್ವಜನಿಕ ಶಾಂತಿ ಹಾಗೂ ನೆಮ್ಮದಿಗೆ ಭಂಗವನ್ನುಂಟು ಮಾಡುವ ಸಾಧ್ಯತೆಗಳಿವೆ.

ಎಚ್ಚರಿಕೆ ನೀಡಿದರೂ ನಡವಳಿಕೆ ಬದಲಿಸಿಕೊಳ್ಳದ ಕಾರಣ ಕಾನೂನು ಬಾಹಿರ ಚಟುವಟಿಕೆ ತಡೆಯುವ ಉದ್ದೇಶದಿಂದ ಇಬ್ಬರನ್ನೂ ಗಡಿಪಾರು ಮಾಡುವಂತೆ ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್‌ (LAKSHMIPRASAD IPS) ಅವರು ಉಪ ವಿಭಾಗೀಯ ದಂಡಾಧಿಕಾರಿಗೆ ವರದಿ ನೀಡಿದ್ದರು. ಈ ವರದಿ ಆಧರಿಸಿ ಸೆಪ್ಟೆಂಬರ್ 25ರವರೆಗೆ ಶಿವಮೊಗ್ಗ ಉಪ ವಿಭಾಗ ಸರಹದ್ದಿನಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ.

Shimoga Nanjappa Hospital

ಇದನ್ನೂ ಓದಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2022

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment