ಕಾಲೇಜಿಗೆ ತೆರಳಲು ಪಿ.ಜಿ.ಯಿಂದ ಹೊರ ಬಂದ ಇಂಜಿನಿಯರಿಂಗ್‌ ವಿದ್ಯಾರ್ಥಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

‌SHIVAMOGGA LIVE NEWS | 9 NOVEMBER 2023

SHIMOGA : ಪಿ.ಜಿ. ಮುಂದೆ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ನಿಲ್ಲಿಸಿದ್ದ ರಾಯಲ್‌ ಎನ್‌ಫಿಲ್ಡ್‌ (Royal Enfield) ಬೈಕ್‌ ಕಳ್ಳತನವಾಗಿದೆ. ಶರಾವತಿ ನಗರದಲ್ಲಿ ಘಟನೆ ಸಂಭವಿಸಿದೆ.

ಸಾಗರ ತಾಲೂಕು ಗೌತಮಪುರದ ಉಲ್ಲಾಸ್‌ ಎಂಬುವವರು ಶಿವಮೊಗ್ಗದ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ಓದುತ್ತಿದ್ದಾರೆ. ನ.2ರಂದು ಸ್ನೇಹಿತನೊಂದಿಗೆ ಹೊಟೇಲ್‌ನಲ್ಲಿ ಊಟಕ್ಕೆ ಹೋಗಿ ರಾತ್ರಿ ಪಿ.ಜಿ ಮುಂದೆ ತಮ್ಮ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ತಂದು ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಕಾಲೇಜಿಗೆ ತೆರಳಲು ಪಿ.ಜಿ.ಯಿಂದ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಉಲ್ಲಾಸ್‌ ನಂತರ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ – ಸಾಗರ – ಸೊರಬ – ಶಿಕಾರಿಪುರದಿಂದ ಬೆಂಗಳೂರಿಗೆ ಎರಡು KSRTC ಪಲ್ಲಕ್ಕಿ ಬಸ್‌, ಟೈಮಿಂಗ್‌ ಪ್ರಕಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 9, 2023

Leave a Comment