ಶಿವಮೊಗ್ಗದ ಆರ್.ಎಸ್.ಎಸ್ ಮುಖಂಡ ದಿನೇಶ್ ಪೈ ನಿಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಆರ್.ಎಸ್.ಎಸ್ (RSS) ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಆಗಿದ್ದ ಶಿವಮೊಗ್ಗದ ದಿನೇಶ್ ಪೈ ಅವರು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Shimoga Nanjappa Hospital

ಅನಾರೋಗ್ಯದ ಹಿನ್ನೆಲೆ ದಿನೇಶ್ ಪೈ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ರಾತ್ರಿ ದಿನೇಶ್ ಪೈ ಅವರು ಕೊನೆಯುಸಿರೆಳೆದಿದ್ದಾರೆ. ನಗರದ ಓ.ಟಿ.ರಸ್ತೆಯಲ್ಲಿರುವ ದಿನೇಶ್ ಪೈ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಎಲ್ಐಸಿಯ ನಿವೃತ್ತ ಉದ್ಯೋಗಿಯಾಗಿದ್ದ ದಿನೇಶ್ ಪೈ ಅವರು ಆರ್.ಎಸ್.ಎಸ್ (RSS) ಸಂಘಟನೆಯಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು. ಅವರ ನಿಧನದ ಹಿನ್ನೆಲೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

JNNCE COLLEGE SHIMOGA

ಕ್ಲಿಕ್ ಮಾಡಿ ಇದನ್ನೂ ಓದಿ ‘ಹಿಂದೂ ಧರ್ಮದ ಕ್ಷಮೆ ಕೇಳಿ ಚುನಾವಣೆಗೆ ನಿಲ್ಲಲಿ, ಇಲ್ಲವಾದಲ್ಲಿ ಎಲ್ಲೇ ಸ್ಪರ್ಧಿಸಿದರು ಅವರು ಸೋಲುತ್ತಾರೆ’

ADVERTISEMENT RSS

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2022

Leave a Comment