ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 2 ಜುಲೈ 2022
ನಿವೃತ್ತರಾದ ಚಾಲಕರೊಬ್ಬರನ್ನು (DRIVER) ಅಧಿಕಾರಿಯೊಬ್ಬರು ತಾವೇ ಕಾರು ಚಾಲನೆ ಮಾಡಿ, ಮನೆಗೆ ಬಿಟ್ಟು ವಿಭಿನ್ನವಾಗಿ ಬೀಳ್ಕೊಡುಗೆ ನೀಡಿದ್ದಾರೆ.

ಶಿವಮೊಗ್ಗದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (RTO) ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಸ್ವಾಮಿಗೌಡ ಅವರು ನಿವೃತ್ತರಾಗಿದ್ದಾರೆ. ಅವರಿಗಾಗಿ ಶಿವಮೊಗ್ಗ RTO ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.
ಸಮಾರಂಭದ ಬಳಿಕ ಸ್ವಾಮಿಗೌಡ ಅವರನ್ನು ಸಾರಿಗೆ ಅಧಿಕಾರಿ ದೀಪಕ್ ಎಲ್. ಅವರು, ಅವರ ಮನೆಗೆ ಬಿಟ್ಟು ಬಂದರು. ಸಾರಿಗೆ ಅಧಿಕಾರಿ ದೀಪಕ್ ಅವರು, ತಾವೇ ಚಾಲನೆ ಮಾಡಿಕೊಂಡು ಹೋಗಿ ಕಳಿಸಿಕೊಟ್ಟರು. ಈ ಹೃದಯಸ್ಪರ್ಶಿ ಘಟನೆಗೆ ಸಾರಿಗೆ ಇಲಾಖೆ ಅಧಿಕಾರಿಗಳು ಸಾಕ್ಷಿಯಾದರು.
ಸಾರಿಗೆ ಕಚೇರಿಯಲ್ಲಿ ಸ್ವಾಮಿಗೌಡರು ಹಲವು ವರ್ಷಗಳಿಂದ ವಾಹನ ಚಾಲಕರಾಗಿ (DRIVER) ಕಾರ್ಯನಿರ್ವಹಿಸಿದ್ದರು. ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಅವರ ಮುಂದಿನ ನಿವೃತ್ತಿ ಜೀವನ ಸುಖಕರವಾಗಿರಲಿ, ಆರೋಗ್ಯವಾಗಿರಲಿ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾರೈಸಿದರು. ಈ ಸಂದರ್ಭದಲ್ಲಿ ಮೋಟಾರು ವಾಹನ ನಿರೀಕ್ಷಕ ಮಲ್ಲೇಶಪ್ಪ ಮೊದಲಾದವರಿದ್ದರು.
ಇದನ್ನೂ ಓದಿ – ಶಿವಮೊಗ್ಗ, ಸಾಗರ ವಿಭಾಗದ ಅಸಿಸ್ಟೆಂಟ್ ಕಮಿಷನರ್’ಗಳ ವರ್ಗಾವಣೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















