SHIVAMOGGA LIVE NEWS | 28 MAY 2024
SHIMOGA : ಪ್ರವಾಸಿಗರ ಅನುಕೂಲಕ್ಕಾಗಿ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮ (SAFARI) ಮೇ 28ರಂದು ಸಹ ತೆರೆದಿರಲಿದೆ. ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಶಿವಮೊಗ್ಗ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಇವತ್ತು ಎಲ್ಲೆಲ್ಲಿ ಮಳೆಯಾಗಲಿದೆ? ಇಲ್ಲಿದೆ ರಿಪೋರ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200