ಶಿವಮೊಗ್ಗ ದಸರಾ, ಸಕ್ರೆಬೈಲಿನಿಂದ ಮೂರು ಆನೆಗಳ ಆಗಮನ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS
SHIMOGA NEWS, 4 OCTOBER 2024 : ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸಲು ಸಕ್ರೆಬೈಲು ಬಿಡಾರದಿಂದ ಮೂರು ಆನೆಗಳು (Elephants) ಶಿವಮೊಗ್ಗಕ್ಕೆ ಆಗಮಿಸಿವೆ. ಸಂಜೆ ನಗರಕ್ಕೆ ಬಂದ ಆನೆಗಳಿಗೆ ಪೂಜೆ ಸಲ್ಲಿಸಿ, ಸ್ವಾಗತಿಸಲಾಯಿತು.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಸಕ್ರೆಬೈಲು ಬಿಡಾರದ ಸಾಗರ, ಬಾಲಣ್ಣ ಮತ್ತು ಬಹದ್ದೂರ್‌ ಆನೆಗಳು ಶಿವಮೊಗ್ಗಕ್ಕೆ ಆಗಮಿಸಿವೆ. ಮಂಗಳವಾದ್ಯ ಸಹಿತ ಆನೆಗಳನ್ನು ಸ್ವಾಗತಿಸಲಾಯಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇಗುಲದಿಂದ ಪೂಜೆ ಸಲ್ಲಿಸಿದ ಬಳಿಕ ಶಾಸಕ ಚನ್ನಬಸಪ್ಪ, ಆಯುಕ್ತೆ ಕವಿತಾ ಯೋಗಪ್ಪನವರ್‌ ಅವರು ಆನೆಗಳಿಗೆ ಪೂಜಿಸಿದರು.

Shimoga dasara

ವಾಸವಿ ಶಾಲೆ ಆವರಣದಲ್ಲಿ ಆನೆಗಳು ತಂಗಲು ವ್ಯವಸ್ಥೆ ಮಾಡಲಾಗಿದೆ. ಆನೆಗಳ ಜೊತೆಗೆ ಬಿಡಾರದಿಂದ ಮಾವುತರು, ಕಾವಾಡಿಗಳು ಆಗಮಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಆನೆಗಳಿಗೆ ತಾಲೀಮು ನಡೆಸಲಾಗುತ್ತದೆ. ಶಿವಮೊಗ್ಗ ದಸರಾದಲ್ಲಿ ಸಾಗರ ಆನೆ ಅಂಬಾರಿ ಹೊರಲಿದೆ.

041024 sakrebyle elephants comes to shimoga dasara 1

ಇದನ್ನೂ ಓದಿ » ಶಿವಮೊಗ್ಗದ NESನಲ್ಲಿ ಶಿಕ್ಷಕ, ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!