ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 JANUARY 2024
SHIMOGA : ಮರಳು, ಎಂ.ಸ್ಯಾಂಡ್, ಮಣ್ಣು ಹಾಗೂ ಖನಿಜ ಸಾಗಣೆ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಈ ಮೂಲಕ ಅಕ್ರಮ ಸಾಗಣೆ ತಡೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 583 ಖನಿಜ ಸಾಗಣೆ ವಾಹನಗಳಿಗೆ ಜಿಪಿಎಸ್ ಅಳವಡಿಕೆಯಾಗಿದೆ. ಜಿಪಿಎಸ್ ಅಳವಡಿಸಿಕೊಳ್ಳದಿರುವುದು, ಒಂದು ಪರವಾನಗಿಯಲ್ಲಿ ಹಲವು ಬಾರಿ ಸಾಗಣೆ ಮಾಡುವುದು, ವಾಹನ ಸಾಮರ್ಥ್ಯಕ್ಕಿಂತಲು ಹೆಚ್ಚು ಪ್ರಮಾಣವನ್ನು ಪರವಾನಗಿಯಲ್ಲಿ ನಮೂದಿಸುವುದು, ಹೆಚ್ಚು ಸಾಗಣೆ ಮಾಡುವ ವಾಹನಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ನ್ಯಾಯಾಲಯ ಆದೇಶ, ಕಾರಣವೇನು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422