ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಮೇ 2020
ಪೊಲೀಸ್ ಅಧಿಕಾರಿಗಳು ಕ್ವಾರಂಟೈನ್ ಆದ ಬೆನ್ನಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗದ ಪೊಲೀಸ್ ಠಾಣೆಗಳಿಗೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇವತ್ತು ಜಿಲ್ಲಾ ಪೊಲೀಸ್ ಕಚೇರಿ ಮತ್ತು ಅದರ ಪಕ್ಕದಲ್ಲಿರುವ ಎಲ್ಲ ಪೊಲೀಸ್ ಠಾಣೆಗಳನ್ನು ಸ್ಯಾನಿಟೈಸ್ ಮಾಡಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಗ್ನಿಶಾಮಕ ವಾಹನದ ಮೂಲಕ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಪ್ರೇ ಬಳಸಿಕೊಂಡು ಜಿಲ್ಲಾ ಪೊಲೀಸ್ ಕಚೇರಿಯ ಸುತ್ತಲು ಸ್ಯಾನಿಟೈಸರ್ ಸಿಂಪಡಿಸುತ್ತಿದ್ದಾರೆ.
ಪ್ರತಿದಿನ ಪೊಲೀಸ್ ಠಾಣೆಗೆ ಹಲವರು ಬಂದು ಹೋಗುತ್ತಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]