ಕಂಟೈನ್ಮೆಂಟ್ ಜೋನ್ ಶಿವಮೊಗ್ಗದ ಕುಂಬಾರ ಬೀದಿ ಸಂಪೂರ್ಣ ಸ್ಯಾನಿಟೈಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಿವಮೊಗ್ಗದ ಕುಂಬಾರ ಬೀದಿಯನ್ನು ಸಂಪೂರ್ಣ ಸೀಲ್‍ ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್‍ ಜೋನ್‍ನಲ್ಲಿ ಸಂಪೂರ್ಣವಾಗಿ ಸ್ಯಾನಟೈಸ್ ಮಾಡಲಾಗುತ್ತಿದೆ. ಮನೆಗಳ ಗೋಡೆ, ಆವರಣ, ಅಂಗಡಿಗಳ ಬಾಗಿಲು, ವಿದ್ಯುತ್ ಕಂಬಗಳು, ವಾಹನಗಳ ಮೇಲೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ.

https://www.facebook.com/liveshivamogga/videos/697823747457373/?t=63

ಮಹಾನಗರ ಪಾಲಿಕೆ ಅಧಿಕಾರಿಗಳು ಎಲ್ಲೆಡೆ ಸ್ಯಾನಿಟೈಸರ್ ಸಿಂಪಡಿಸುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಬೆಳಗ್ಗೆ ಕಂಟೈನ್ಮೆಂಟ್ ಜೋನ್‍ ವ್ಯವಸ್ಥೆಯ ಕುರಿತು ಪರಿಶೀಲಿಸಿದರು.

Video Credit : Deepa

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment