ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಶಿವಮೊಗ್ಗ ನಗರದ ಪ್ರಮುಖ ಕಡೆಗಳಲ್ಲಿ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಮಹಾನಗರ ಪಾಲಿಕೆ ವತಿಯಿಂದ ಸ್ಯಾನಿಟೈಸ್ ಮಾಡಲಾಗುತ್ತಿದೆ.
ನಗರದ ಅಮೀರ್ ಅಹಮದ್ ಸರ್ಕಲ್‍ನಲ್ಲಿ ಸ್ಯಾನಿಟೈಸ್ ಮಾಡಲಾಯಿತು. ಬಳಿಕ ಬಿ.ಹೆಚ್.ರಸ್ತೆ, ನೆಹರೂ ರೋಡ್‍ನಲ್ಲಿ ಸ್ಯಾನಿಟೈಸ್ ಮಾಡಿಸಲಾಗುತ್ತಿದೆ.
ಸ್ಯಾನಿಟೈಸರ್ ತುಂಬಿರುವ ಟ್ಯಾಂಕ್ ಹೊತ್ತಿರುವ ವಾಹನದಲ್ಲಿ, ಪಿಪಿಇ ಕಿಟ್ ಧರಿಸಿರುವ ಪಾಲಿಕೆ ಸಿಬ್ಬಂದಿ ಸ್ಯಾನಿಟೈಸ್ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟದಲ್ಲಿನ ನಂಬರ್‍ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















