ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 JANUARY 2021
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸ್ಟೈಲ್ ಡಾನ್ಸ್ ಟ್ರೂಪ್ ವತಿಯಿಂದ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂಕ್ರಾಂತಿ ಹಬ್ಬ ಆಚರಿಸಲಾಯಿತು. ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ ಶುಭ ಹಾರೈಸಲಾಯಿತು.
ಹಬ್ಬದ ದಿನವೂ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ ಜೊತೆಗೆ, ಸುಗ್ಗಿ ಆಚರಿಸಲಾಯಿತು. ಸ್ಟೈಲ್ ಡಾನ್ಸ್ ಟ್ರೂಪ್ ಸಂಸ್ಥೆ ವತಿಯಿಂದ ಪೋಷಕರು ಹಬ್ಬ ಆಚರಣೆ ಮಾಡಿದರು. ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಲಾಯಿತು. ಎಳ್ಳು, ಬೆಲ್ಲ ವಿತರಿಸಿ ಶುಭ ಹಾರೈಸಲಾಯಿತು.
ನಿಷ್ಮಾ, ವಹೀದಾ, ತೇಜಸ್ವಿನಿ, ಅರ್ಪಿತಾ, ಪಲ್ಲವಿ, ಅಭಿಲಾಷಾ, ಶ್ವೇತಾ ಅವರು ಎಳ್ಳು ಬೆಲ್ಲ ವಿತರಣೆಯಲ್ಲಿ ಪಾಲ್ಗೊಂಡಿದ್ದರು.
ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]