SHIVAMOGGA LIVE NEWS | SUICIDE| 15 ಏಪ್ರಿಲ್ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ನಗರದಾದ್ಯಂತ ಸಂತೋಷ್ ಪಾಟೀಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಫ್ಲೆಕ್ಸ್’ಗಳು ಅಳವಡಿಸಲಾಗಿದೆ. ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಈ ಫ್ಲೆಕ್ಸ್ ಹಾಕಲಾಗಿದೆ.
ನಗರದ ಪ್ರಮುಖ ರಸ್ತೆಗಳು, ಸರ್ಕಲ್’ಗಳಲ್ಲಿ ಫ್ಲೆಕ್ಸ್ ಅಳವಡಿಸಲಾಗಿದೆ. ವೀರಶೈವ ಲಿಂಗಾಯತ ಸಮಾಜದ ಯುವಕ ಸಂತೋಷ್ ಪಾಟೀಲ್’ಗೆ ಶ್ರದ್ದಾಂಜಲಿ ಎಂದು ಫ್ಲೆಕ್ಸ್’ನಲ್ಲಿ ಬರೆಯಲಾಗಿದೆ.
ಕಳೆದ ರಾತ್ರಿ ನಗರದ 60ಕ್ಕೂ ಹೆಚ್ಚು ಕಡೆಯಲ್ಲಿ ಈ ರೀತಿ ಫ್ಲೆಕ್ಸ್ ಅಳವಡಿಸಲಾಗಿದೆ.
ಇದನ್ನೂ ಓದಿ | ತುರ್ತು ಸುದ್ದಿಗೋಷ್ಠಿಯಲ್ಲಿ ಸಚಿವ ಈಶ್ವರಪ್ಪ ಹೇಳಿದ ಟಾಪ್ 5 ವಿಚಾರಗಳು ಇಲ್ಲಿದೆ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






