ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 2 ಜುಲೈ 2022
ಜನಪರ ಉತ್ತಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ನೀಡುವ ಸರ್ವೋತ್ತಮ ಪ್ರಶಸ್ತಿಗೆ (AWARD) ಶಿವಮೊಗ್ಗದ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಾಳಿ ಅವರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ 30 ಸರ್ಕಾರಿ ನೌಕರರನ್ನು ಈ ಪ್ರಶಸ್ತಿಗೆ (AWARD) ಆಯ್ಕೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಿಂದ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಾಳಿ ಅವರನ್ನು ರಾಜ್ಯಮಟ್ಟದ ಆಯ್ಕೆ ಸಮಿತಿ ಆಯ್ಕೆ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಈ ಪ್ರಶಸ್ತಿಯು 50 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಹೊಂದಿದೆ. ಮುಖ್ಯಮಂತ್ರಿ ಅವರು ಅಭಿನಂದನಾ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಲಿದ್ದಾರೆ.
ಇದನ್ನೂ ಓದಿ – ಸಿಗಂದೂರು ಚೌಡೇಶ್ವರಿ ದೇವಿ ಮೂಲ ಸನ್ನಿಧಿಯಲ್ಲಿ ವಿಶೇಷ ಪೂಜೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

About The Editor
ನಿತಿನ್ ಆರ್.ಕೈದೊಟ್ಲು





