ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 14 ಅಕ್ಟೋಬರ್ 2019
ತಾಲಾಖ್ ಬೇಡ. ನನಗೆ ನನ್ನ ಗಂಡ ಬೇಕು. ಜಿಲ್ಲಾಧಿಕಾರಿ ಕಚೇರಿ ಮುಂದೆ ಮಗಳ ಜೊತೆ ಉಪವಾಸ ಕುಳಿತ ಮಹಿಳೆ.
ತಾಲಖ್ ಬೇಡ, ಗಂಡ ಬೇಕು ಎಂದು ಆಗ್ರಹಿಸಿ, ಆಯೆಷಾ ಸಿದ್ದಿಕ್ಕಿ ಎಂಬ ಮಹಿಳೆ ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ದುಬೈನಲ್ಲಿರುವ ಪತಿ ವಾಟ್ಸಪ್ ಮೂಲಕ ತಲಾಖ್ ನೀಡಿದ್ದಾರೆ.
ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಒಂದು ತಿಂಗಳು ಕಳೆದರು ಪತಿಯನ್ನು ಕರೆಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ತನ್ನ ಹೋರಾಟಕ್ಕೆ ಕುಟುಂಬದವರು ಬೆಂಬಲ ನೀಡಿಲ್ಲ. ಹಾಗಾಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಮಾಡುತ್ತಿರುವುದಾಗಿ ಆಯೆಷಾ ಸಿದ್ದಿಕ್ಕಿ ತಿಳಿಸಿದ್ದಾರೆ.
ಹೆಚ್ಚವರಿ ಜಿಲ್ಲಾಧಿಕಾರಿ ಅನುರಾಧ ಅವರಿಗೆ ಆಯೆಷಾ ಸಿದ್ದಿಕ್ಕಿ ಮನವಿ ಸಲ್ಲಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422