ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಬೇಕು ಎಂದು ಒತ್ತಾಯಿಸಿ ಅ.15 ಮತ್ತು 16ರಂದು ಮೆಗ್ಗಾನ್ ಬೋಧನಾ ವೈದ್ಯಕೀಯ ಕಾಲೇಜು ಮುಂದೆ ಧರಣಿ ಸತ್ಯಾಗ್ರಹ (Sathyagraha) ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, ಶಿವಮೊಗ್ಗ ಸೇರಿ ನೆರೆಹೊರೆಯ ಜಿಲ್ಲೆಯ ಬಡವರಿಗೆ ಮೆಗ್ಗಾನ್ ಆಸ್ಪತ್ರೆ ಸಂಜಿವೀನಿಯಾಗಿದೆ. ಆದರೆ ಆಸ್ಪತ್ರೆ ಆಡಳಿತ ವ್ಯವಸ್ಥೆಯಿಂದ ಈಗ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಬಡ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯರು ಕೂಡ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು.
ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಬೇಕು, ಪ್ರತ್ಯೇಕವಾಗಿ ಜಿಲ್ಲಾ ಆಸ್ಪತ್ರೆ ಮಾಡಬೇಕು ಎಂದು ಆಗ್ರಹಿಸಿ ಅ.15ರ 10.30 ರಿಂದ ಅ.16ರ ಸಂಜೆ 4 ಗಂಟೆಯವರೆಗೆ ಧರಣಿ ನಡೆಸಲಿದ್ದೇವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕರವೇ ಮುಖಂಡರಾದ ಮಧು.ಎಸ್, ಮಂಜು, ಶೈಲೇಶ್, ಲೋಕೇಶ್, ಗೀತಾ, ರವಿಕುಮಾರ್, ಪ್ರಶಾಂತ್, ಗೀತಾ ಸೇರಿ ಮತ್ತಿತರರು ಇದ್ದರು.
ಇದನ್ನೂ ಓದಿ » ಶಿವಮೊಗ್ಗ KSRTC ಬಸ್ ನಿಲ್ದಾಣದಲ್ಲಿ ಮಹಿಳೆ ಅಸ್ವಸ್ಥ, ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು
Sathyagraha
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















