ಭದ್ರಾವತಿ ಬಸ್ ನಿಲ್ದಾಣಕ್ಕೆ ಅಪ್ಪಾಜಿಗೌಡ ಹೆಸರಿಡುವಂತೆ ಆಗ್ರಹ, ಸತ್ಯಾಗ್ರಹ ನಡೆಸಲು ನಿರ್ಧಾರ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾವತಿ KSRTC ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಹೆಸರಿಡಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.

119148832 1212571589104259 4592914162488139715 n.jpg? nc cat=102& nc sid=110474& nc ohc=WonASvb9qdwAX pDEsZ& nc ht=scontent.fblr11 1

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಬಿ.ಎನ್.ರಾಜು, ಭದ್ರಾವತಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮುಂದೆ ಸೆಪ್ಟೆಂಬರ್ 14ರಂದು ಸತ್ಯಾಗ್ರಹ ನಡೆಸಲಾಗುತ್ತದೆ. ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಸತ್ಯಾಗ್ರಹಕ್ಕೆ ಚಾಲನೆ ನೀಡಲಿದ್ದಾರೆ. ಎಂ.ಜೆ.ಅಪ್ಪಾಜಿಗೌಡ ಅಭಿಮಾನಿಗಳ ಸಂಘದ ಅಧ್ಯಕ್ಷ ಕರುಣಾಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಭದ್ರಾವತಿಯಲ್ಲಿ ಬಸ್ ನಿಲ್ದಾಣಕ್ಕೆ ಸೂಕ್ತ ವ್ಯವಸ್ಥೆ ಇರಲಿಲ್ಲ. ಇದಕ್ಕಾಗಿ ಹಲವು ವರ್ಷ ಹೊರಾಟ ನಡೆಸಲಾಗಿತ್ತು. ಅಪ್ಪಾಜಿಗೌಡ ಅವರು ಬಸ್ ನಿಲ್ದಾಣದ ನಿರ್ಮಿಸಿದರು. ಆ ನಿಲ್ದಾಣಕ್ಕೆ ಅವರ ಹೆಸರನ್ನೆ ಇಡುವುದು ಸೂಕ್ತ ಎಂದು ರಾಜು ತಿಳಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment