ಒಂದೇ ಒಂದು ಎಸ್ಎಂಎಸ್’ನಿಂದ 44 ಸಾವಿರ ಮಂಗಮಾಯ, ಹೇಗದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 10 ಜೂನ್ 2022

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿಯಂತೆ ಮೆಸೇಜ್ ಮಾಡಿ ವೃದ್ಧರೊಬ್ಬರಿಗೆ ಹಣ ವಂಚನೆ ಮಾಡಲಾಗಿದೆ. ಲಿಂಕ್ ಕ್ಲಿಕ್ ಮಾಡಿದ್ದಕ್ಕೆ ಬ್ಯಾಂಕ್ ಖಾತೆಯಿಂದ ಎರಡು ಭಾರಿ ಹಣ ವರ್ಗಾಯಿಸಲಾಗಿದೆ. bank scams

Shimoga Nanjappa Hospital

ಶಿವಮೊಗ್ಗದ ವೃದ್ಧರೊಬ್ಬರ ಮೊಬೈಲ್’ಗೆ ಎಸ್.ಬಿ.ಐ ಬ್ಯಾಂಕಿನಿಂದ ಮೆಸೇಜ್ ಬಂದಿತ್ತು. ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಲಿದೆ. ಆದ್ದರಿಂದ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಮಾಹಿತಿ ತಿಳಿಯಿರಿ ಎಂದು ಬರೆಯಲಾಗಿತ್ತು. ಆತಂಕಗೊಂಡು ಲಿಂಕ್ ಕ್ಲಿಕ್ ಮಾಡುತ್ತಿದ್ದಂತೆ, ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಯಾಗಿದೆ.

ಒಮ್ಮೆ 24,999 ರೂ., ಮತ್ತೊಮ್ಮೆ 20 ಸಾವಿರ ರೂ. ಹಣ ವರ್ಗಾವಣೆಯಾಗಿದೆ. ಈ ಕುರಿತು ಬ್ಯಾಂಕ್’ಗೆ ಹೋಗಿ ವಿಚಾರಿಸಿದಾಗ ವಂಚನೆಗೊಳಗಾಗಿರುವುದು ಸ್ಪಷ್ಟವಾಗಿದೆ. types of frauds in banks

ಘಟನೆ ಸಂಬಂಧ ದೊಡ್ಡಪೇಟೆ ಠಾಣೆಗೆ ದೂರು ನೀಡಲಾಗಿದೆ. ಐಪಿಸಿ ಸೆಕ್ಷನ್ 420ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment