ಶಿವಮೊಗ್ಗದ ವಿವಿಧೆಡೆ ಏಪ್ರಿಲ್‌ 19ರಂದು ಅರ್ಧ ದಿನ ಕರೆಂಟ್‌ ಇರಲ್ಲ

Published On : ಏಪ್ರಿಲ್ 18, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏ.19 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಶಿವಮೊಗ್ಗ – ಬೆಂಗಳೂರು ವಿಮಾನ ಸಂಚಾರ ರದ್ದು ಮಾಡದಂತೆ ಒತ್ತಾಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 18, 2026

Leave a Comment