ಶಿವಮೊಗ್ಗದ ವಿದ್ಯಾನಗರ ಸುತ್ತಾಮುತ್ತಾ ಇವತ್ತು ಬೆಳಗ್ಗೆಯಿಂದ ಕರೆಂಟ್‌ ಇರಲ್ಲ

Published On : ಏಪ್ರಿಲ್ 15, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ಪರಿವರ್ತಕ ಸ್ಥಳಾಂತರ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಏ.15 ರಂದು ಬೆಳಗ್ಗೆ 9.30 ರಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power Cut).

ವಿದ್ಯಾನಗರ ಮುಖ್ಯ ರಸ್ತೆ, ದುರ್ಗಮ್ಮನ ಬೀದಿ, ಜಗದಾಂಬ ಬೀದಿ, ಜನರಲ್ ಹಾಸ್ಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 15, 2026

Leave a Comment