ಶಿವಮೊಗ್ಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿದ್ದ ಧರಣಿ ಸತ್ಯಾಗ್ರಹ ಮುಂದೂಡಿಕೆ, ಯಾವತ್ತು ನಡೆಯಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021

ಶಿವಮೊಗ್ಗದಲ್ಲಿ ಇವತ್ತು ನಿಗದಿಯಾಗಿದ್ದ ಹಿಂದುಳಿದ ಜಾತಿ ಒಕ್ಕೂಟದ ಧರಣಿ ಸತ್ಯಾಗ್ರಹವನ್ನು ಮುಂದೂಡಲಾಗಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ಲೈವ.ಕಾಂ ಜೊತೆಗೆ ಮಾತನಾಡದ ರಾಮಚಂದ್ರಪ್ಪ, ನಟ ಪುನಿತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿತ್ತು

ಹಿಂದುಳಿದ ಜಾತಿ ಒಕ್ಕೂಟದ ಧರಣಿ ಸತ್ಯಾಗ್ರಹವು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಿಗದಿಯಾಗಿತ್ತು. ಒಕ್ಕೂಟದ ಪ್ರಮುಖರು ಸ್ಥಳ ಪರಿಶೀಲನೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಬೇಕಿತ್ತು.

AVvXsEgjmQc06cV1ezXImM7t4AlaNlWNMtZe QVKcHTUDn4qJgfpUv oj47XR3gy ff Ohnu8KONOMultB2U5nQfiEkjAbJbBbwmie4D5qKDAncSeDRWk0QPniVzlejT4E sPf 9bkDZ7Ym0put7 S6NRrvo

ಪುನಿತ್ ರಾಜ್ ಕುಮಾರ್ ಅವರು ನಿಧನದ ವಿಚಾರ ತಿಳಿಯುತ್ತಿದ್ದಂತೆ ಸಭೆ ನಡೆಸಿದ ಒಕ್ಕೂಟ ಪ್ರಮುಖರು, ಧರಣಿ ಸತ್ಯಾಗ್ರಹವನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಯಿತು. ಈ ಕುರಿತು ಒಕ್ಕೂಟದ ರಾಜ್ಯಾಧ್ಯಕ್ಷ ರಾಚಮಂದ್ರಪ್ಪ ಅವರು ಶಿವಮೊಗ್ಗ ಲೈವ್.ಕಾಂ ಜೊತೆ ಮಾತನಾಡಿದ ವಿಡಿಯೋ ರಿಪೋರ್ಟ್ ಇಲ್ಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 30, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment