ಶಿಷ್ಯ ವೇತನ ಸಹಿತ ಡಿಪ್ಲೊಮಾ ವ್ಯಾಸಂಗಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ, ಶೃಂಗೇರಿ ಶಾರದಾ ಪೀಠಂನಿಂದ ಸಶಸ್ತ್ರಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆ ಸಲ್ಲಿಸಿದ ಸೈನಿಕರು ಮತ್ತು ಮಾಜಿ ಸೈನಿಕರ ಮಕ್ಕಳಿಗೆ (Soldiers’ children) 2026-28 ಶೈಕ್ಷಣಿಕ ವರ್ಷದಲ್ಲಿ ಕೆಲವು ಷರತ್ತುಗಳೊಂದಿಗೆ ಶಿಷ್ಯವೇತನ ಒಳಗೊಂಡ ‘ಡಿಪ್ಲೊಮಾ ಇನ್ ಮ್ಯಾನೇಜ್‌ ಮೆಂಟ್ ಅಂಡ್ ರಿಸರ್ಚ್ ಪ್ರೋಗ್ರಾಂ’ ವ್ಯಾಸಂಗಕ್ಕೆ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಶೀಘ್ರದಲ್ಲಿ ಅರ್ಜಿ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ಮೊ. 9218084965 /66 ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಐದು ವರ್ಷದ ಚಿರತೆಯ ಮೃತದೇಹ ಪತ್ತೆ, ಎಲ್ಲಿ? ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment