ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
EDUCATION NEWS, 19 OCTOBER 2024 : 2025-26ನೇ ಸಾಲಿನ ಪ್ರಥಮ ಪಿ.ಯು.ಸಿ. ತರಗತಿಗೆ ಪ್ರವೇಶಕ್ಕಾಗಿ PACE PU ಕಾಲೇಜಿನಲ್ಲಿ ಪ್ರಜ್ಞಾ ಪ್ರತಿಯೋಗಿತ ಶೀರ್ಷಿಕೆ ಅಡಿಯಲ್ಲಿ ಸ್ಕಾಲರ್‌ಶಿಪ್ (SCHOLARSHIP) ನೀಡಲಾಗುತ್ತಿದೆ. ಪ್ರಸ್ತುತ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ವಿಶೇಷ ಶುಲ್ಕ ರಿಯಾಯಿತಿ ನೀಡಲಾಗುತ್ತದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದಕ್ಕಾಗಿ ಅ.20ರಂದು (ಭಾನುವಾರ) ಬೆಳಗ್ಗೆ 10.30 ರಿಂದ 11.30ರವರೆಗೆ ನಗರದ ಪೇಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 8951721555, 8951821555 ಗೆ ಸಂಪರ್ಕಿಸಿ.
ಪೇಸ್ ಕಾಲೇಜು ಬಗ್ಗೆ
ಶಿವಮೊಗ್ಗ ನಗರದ ಪೇಸ್ ಪದವಿ ಪೂರ್ವ ಕಾಲೇಜು ಕರ್ನಾಟಕದ ಪ್ರತಿಷ್ಠಿತ ಪದವಿ ಪೂರ್ವ ಕಾಲೇಜುಗಳಲ್ಲಿ ಒಂದಾಗಿದೆ. ಪದವಿ ಪೂರ್ವ ಶಿಕ್ಷಣದ ಜೊತೆಗೆ ಜೆ.ಇ.ಇ., ನೀಟ್, ಎನ್.ಡಿ.ಎ. ಕೆ.ಸಿ.ಇ.ಟಿ. ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಭವಿ ಉಪನ್ಯಾಸಕರುಗಳಿಂದ ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ಉತ್ತಮ ಫಲಿತಾಂಶವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ » ಕೃಷಿ ಮೇಳ, ಈ ಬಾರಿ ಮೇಳದಲ್ಲಿ ಏನೆಲ್ಲ ಇದೆ? ಇಲ್ಲಿದೆ ಡಿಟೇಲ್ಸ್