BREAKING NEWS | ಶಿವಮೊಗ್ಗ, ಭದ್ರಾವತಿ ಪಟ್ಟಣದ ಶಾಲೆ, ಕಾಲೇಜಿಗೆ ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ ಹಿನ್ನಲೆ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Shimoga Nanjappa Hospital

144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ದಿನಾಂಕ ಆ.16 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ | BREAKING NEWS | ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment