ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳ ಪುನಾರಂಭ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಫೆ.26ರ ಶನಿವಾರದಿಂದ ಶಾಲೆ, ಕಾಲೇಜುಗಳನ್ನು ಪುನಾರಂಭ ಮಾಡುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹರ್ಷ ಹತ್ಯೆ ಬಳಿಕ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿತ್ತು. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.