ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಫೆಬ್ರವರಿ 2022
ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಫೆ.28ರಂದು ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅದೇಶ ಹೊರಡಿಸಿದ್ದಾರೆ.
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್ ಸಂಬಂಧ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.