ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಶೀತ ವಾತಾವರಣ ಇದೆ. ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಜು.26ರಂದು ರಜೆ (Holiday) ಘೋಷಿಸಲಾಗಿದೆ.
ಇದನ್ನೂ ಓದಿ » ಹೊಸನಗರದ ಸಂಪೆಕಟ್ಟೆಯಲ್ಲಿ ಮದ್ಯದ ವಿಚಾರಕ್ಕೆ ರಾಡ್‌ನಿಂದ ಹಲ್ಲೆ, CCTVಯಲ್ಲಿ ದೃಶ್ಯ ಸೆರೆ, ಏನಿದು ಘಟನೆ?
ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನಗಳಲ್ಲಿ ಸರಿ ಹೊಂದಿಸಿಕೊಳ್ಳುವಂತೆ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಲಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಆದೇಶಿಸಿದ್ದಾರೆ.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















