| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮತ್ತು ಆನಂತರ ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ, ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ ಘೋಷಣೆ ಮಾಡಲಾಗಿದೆ.
ಫೆ.22ರಂದು ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ | ಹರ್ಷ ಹತ್ಯೆ ಪ್ರಕರಣ, ಮೂವರ ಬಂಧನ, ವಿಚಾರಣೆ ಚುರುಕು
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()