ಶಿವಮೊಗ್ಗ ಸಿಟಿಯ ಶಾಲೆಗಳಿಗೆ ರಜೆ ಘೋಷಣೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ ಸೆ.6ರಂದು ಶಿವಮೊಗ್ಗ ನಗರದ ಶಾಲೆಗಳಿಗೆ ರಜೆ  (Holiday) ಘೋಷಿಸಲಾಗಿದೆ. ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್‌ ನಾಯ್ಕ್‌, ಶಿವಮೊಗ್ಗ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ »  ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.com/taluk-news/sagara/sagara-district-forming-committee/" target="_blank" rel="noopener">ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಪರಿವರ್ತಿಸಲು ಒತ್ತಾಯ, ಇವತ್ತು ಸಮಾಲೋಚನಾ ಸಭೆ

schools Holiday in Shimoga city

Leave a Comment