ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021
ಕರೋನ ಹಿನ್ನೆಲೆ 20 ತಿಂಗಳ ಬಳಿಕ ಒಂದರಿಂದ ಐದನೇ ತರಗತಿ ಶಾಲೆಗಳು ಪುನಾರಂಭವಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲೂ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಒಂದರಿಂದ ಐದನೇ ತರಗತಿಯ 1.24 ಲಕ್ಷ ವಿದ್ಯಾರ್ಥಿಗಳಿದ್ದಾರೆ.
ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ
ಶಾಲೆಗಳು ಪುನಾರಂಭವಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಸರ್ಕಾರಿ ಶಾಲೆಗಳಲ್ಲಿ ಬಾಳೆ ಕಂಬಗಳು, ಹೂವಿನ ಹಾರ ಹಾಕಿ ಅಲಂಕಾರ ಮಾಡಲಾಗಿತ್ತು. ಮಕ್ಕಳನ್ನು ಆಕರ್ಷಿಸಲು ಬಲೂನುಗಳನ್ನು ಕಟ್ಟಲಾಗಿತ್ತು.

ಕೋವಿಡ್ ನಿಯಮ ಕಡ್ಡಾಯ
ವಿದ್ಯಾರ್ಥಿಗಳಿಗೆ ಕೋವಿಡ್ ನಿಯಮ ಕಡ್ಡಾಯಗೊಳಿಸಲಾಗಿತ್ತು. ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಲಾಯಿತು. ತರಗತಿ ಪ್ರವೇಶಕ್ಕೂ ಮುನ್ನ ಮಕ್ಕಳಿಗೆ ಸ್ಯಾನಿಟೈಸರ್ ನೀಡಲಾಯಿತು. ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಸಿಹಿ ಮತ್ತು ಚಾಕೊಲೇಟ್ ನೀಡಲಾಯಿತು.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















