ಶಿವಮೊಗ್ಗ ಲೈವ್
SHIVAMOGGA LIVE NEWS | 16 OCTOBER 2023 (ಈ ಸುದ್ದಿಯನ್ನು ಇನ್ನು 28 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಗಾಂಧಿ ಪಾರ್ಕ್ ಸಮೀಪ ನಿಲ್ಲಿಸಿದ್ದ ಸ್ಕೂಟಿ ಕಳ್ಳತನವಾಗಿದೆ (Scooty Theft) ಎಂದು ಶೇಷಾದ್ರಿಪುರಂ ನಿವಾಸಿ ಗೌತಮ್ ಎಂಬುವವರು ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಸೆ.28ರಂದು ಗಾಂಧಿ ಪಾರ್ಕ್ ಸಮೀಪದ ಸಾರ್ವಜನಿಕ ಶೌಚಾಲಯದ ಮುಂಭಾಗ ಸ್ಕೂಟಿ ನಿಲ್ಲಿಸಿದ್ದರು. ಅದೇ ರಾತ್ರಿ 10 ಗಂಟೆಗೆ ಹಿಂತಿರುಗಿದಾಗ ಸ್ಕೂಟಿ ಕಾಣಿಸಲಿಲ್ಲ.
ಸ್ಕೂಟಿಯಲ್ಲಿ ಗೌತಮ್ ಅವರ ಪತ್ನಿಯ ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಇತ್ತು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಫೋಟೊಗಳಲ್ಲಿ ಶಿವಮೊಗ್ಗ ದಸರಾ ಉದ್ಘಾಟನಾ ಸಮಾರಂಭ, ಹೇಗಿತ್ತು ವೈಭವ?
JOB NEWS

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
