ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020
ಕೋಮು ಪ್ರಚೋದಕ ಹೇಳಿಕೆ ನೀಡಿದ ಸಚಿವ ಕೆ.ಎಸ್.ಈಶ‍್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‍ಡಿಪಿಐ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳನ್ನು ಧ್ವಂಸಗೊಳಿಸುವ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದೆ. ಇದು ಕೋಮ ಪ್ರಚೋದನೆಯ ಭಾಷಣವಾಗಿದೆ. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್‍ಡಿಪಿಐ ಕಾರ್ಯಕರ್ತರು ಒತ್ತಾಯಿಸಿದರು.
ಎಸ್‍ಡಿಪಿಐ ಪ್ರತಿಭಟನೆಯ ವಿಡಿಯೊ ರಿಪೋರ್ಟ್ ಇಲ್ಲಿದೆ
https://www.facebook.com/liveshivamogga/videos/621371938498222/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

About The Editor
ನಿತಿನ್ ಆರ್.ಕೈದೊಟ್ಲು
















