‘ಸಚಿವ ಈಶ್ವರಪ್ಪ ಶಿವಮೊಗ್ಗಕ್ಕೆ ಕಪ್ಪು ಚುಕ್ಕೆ’, ಬಂಧನಕ್ಕೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SDPI| 12 ಏಪ್ರಿಲ್ 2022

ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ SDPI ಕಾರ್ಯಕರ್ತರು, ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನ ಕೂಡಲೆ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೆ ವೇಳೆ ಮಾತಾಡಿದ SDPI ಜಿಲ್ಲಾಧ್ಯಕ್ಷ ಇಮ್ರಾನ್, ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದಾಗಿ ಶಿವಮೊಗ್ಗ ಜಿಲ್ಲೆಗೆ ಕಳಂಕ ಅಂಟಕೊಂಡಿದೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಬಂಧಿಸಲೆಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | ಗುತ್ತಿಗೆದಾರನ ಆತ್ಮಹತ್ಯೆ ಕುರಿತು ಶಿವಮೊಗ್ಗದಲ್ಲಿ ಗೃಹ ಸಚಿವರ ಮೊದಲ ಪ್ರತಿಕ್ರಿಯೆ

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 12, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment