ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020
ರಾಜ್ಯದಲ್ಲಿ ಹಲವು ಪಿಂಚಣಿದಾರರಿಗೆ ಬಾಕಿ ಇರುವ ಪಿಂಚಣಿ ಹಣವನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತರು, ವೃದ್ಧಾಪ್ಯ, ವಿಧವೆ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ, ಸಂಧ್ಯಾ ಸುರಕ್ಷ ಸೇರಿದಂತೆ ಹಲವು ಯೋಜನೆಗಳಲ್ಲಿ ಪಿಂಚಣಿದಾರರಿಗೆ ಏಳೆಂಟು ತಿಂಗಳಿಂದ ಪಿಂಚಣಿ ನಿಲ್ಲಿಸಿಲಾಗಿದೆ. ಇದರಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ.
ಕೂಡಲೆ ಪಿಂಚಣಿ ಹಣ ಬಿಡುಗಡೆ ಮಾಡಬೇಕು ಎಂದು ಎಸ್ಡಿಪಿಐ ಕಾರ್ಯಕರ್ತರು ಒತ್ತಾಯಿಸಿದರು. ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಎಸ್ಡಿಪಿಐ ಜಿಲ್ಲಾಧ್ಯಕ್ಷ ಸಲೀಮ್ ಖಾನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






