ಬಾಬರಿ ಮಸೀದಿ ಧ್ವಂಸ ಪ್ರಕರಣ ತೀರ್ಪು, ಪ್ರಾಸಿಕ್ಯೂಷನ್ ವೈಫಲ್ಯಕ್ಕೆ ಶಿವಮೊಗ್ಗದಲ್ಲಿ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟಂಬರ್ 2020

ಸಾವಿರಾರು ಪುಟಗಳ ಸಾಕ್ಷ್ಯವಿದೆ, ವಿಡಿಯೋ, ಆಡಿಯೋ ಸಾಕ್ಷಿಗಳು ಇದ್ದಾವೆ. ಆದರೂ ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ನಿರ್ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಪ್ರಾಸಿಕ್ಯೂಷನ್ ವೈಫಲ್ಯ ಖಂಡಿಸಿ ಶಿವಮೊಗ್ಗದಲ್ಲಿ ಎಸ್‍ಡಿಪಿಐ ಪ್ರತಿಭಟನೆ ನಡೆಸಿತು.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ಬೆನ್ನಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಪ್ರತಿಭಟನೆ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಸಲೀಂ ಖಾನ್‍, ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ವಿಫಲವಾಗಿದೆ. ಸಾವಿರಾರು ಪುಟದ ಸಾಕ್ಷಿ, ವಿಡಿಯೋ, ಆಡಿಯೋಗಳಿದ್ದರು 32 ಆರೋಪಿಗಳು ನಿರ್ದೋಷಿಗಳಾಗಿದ್ದಾರೆ. ಈ ಸಂಬಂಧ ಸುಪ್ರೀಂಕೋರ್ಟ್‍ಗೆ ಹೋಗುತ್ತೇವೆ ಎಂದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 30, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment