ಶಿವಮೊಗ್ಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಯನ್ನು ಸರ್ಕಾರ ಕೂಡಲೆ SITಗೆ ವಹಿಸಬೇಕು. ತಪ್ಪೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಂಘಟನೆ ಆಗ್ರಹಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಸಿಗಂದೂರು ಲಾಂಚ್ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್ ಇತಿಹಾಸ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತರು, ಧರ್ಮಸ್ಥಳದಲ್ಲಿ ಕಳೆದ ನಾಲ್ಕು ದಶಕದಿಂದ ಹಲವು ಅತ್ಯಾಚಾರ, ಕೊಲೆಗಳಾಗಿವೆ ಎಂದು ಅನಾಮಧೇಯ ವ್ಯಕ್ತಿಯೊಬ್ಬ ಸಾಕ್ಷಿ ಸಹಿತ ದೂರು ನೀಡಿದ್ದಾರೆ. ಹಾಗಿದ್ದೂ ಸರ್ಕಾರ ತನಿಖೆಗೆ ಹಿಂದೇಟು ಹಾಕುತ್ತಿದೆ. ಇದು ಅನುಮಾನಕ್ಕೀಡಾಗಿದೆ ಎಂದು ಆರೋಪಿಸಿದರು.

ಎಸ್ಡಿಪಿಐ ಜಿಲ್ಲಾಧ್ಯಕ್ಷ ಮೊಹಮ್ಮದ್ ಜೀಲನ್ ಖಾನ್, ಉಪಾಧ್ಯಕ್ಷ ಸಲೀಂ ಖಾನ್, ಪ್ರಮುಖರಾದ ಇಸಾಕ್ ಅಹಮದ್, ಮನ್ಸೂರ್ ಖಾನ್, ಝಮೀರ್, ಮಝರ್ ಅಹ್ಮದ್ ಪ್ರತಿಭಟನೆಯಲ್ಲಿದ್ದರು.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





