ಮಾಜಿ ಸಚಿವ ಈಶ್ವರಪ್ಪ ಗಡಿಪಾರಿಗೆ ಆಗ್ರಹ, ಶಿವಮೊಗ್ಗದಲ್ಲಿ ಹೋರಾಟ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MARCH 2023

SHIMOGA : ಅಲ್ಲಾಹು ಮತ್ತು ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯದಿಂದ ಗಡಿಪಾರು (Expel) ಮಾಡಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

SDPI-Protest-Against-KS-Eshwarappa

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ SDPI ಸಂಘಟನೆ ಕಾರ್ಯಕರ್ತರು, ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಈಶ್ವರಪ್ಪ ಅವರು ಆಜಾನ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮುದ್ವೇಷದ ಉದ್ದೇಶದಿಂದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ಶಾಸಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಸಕ ಸ್ಥಾನಕ್ಕೆ ಅವರಿಂದ ರಾಜೀನಾಮೆ ಪಡೆಯಬೇಕು. ರಾಜ್ಯದಿಂದ ಗಡಿಪಾರು (Expel) ಮಾಡಬೇಕು ಎಂದು SDPI ಕಾರ್ಯಕರ್ತರು ಒತ್ತಾಯಿಸಿದರು.

SDPI Protest Against Eshwarappa

ಎಸ್‌ಡಿಪಿಐ ಸಂಘಟನೆ ಜಿಲ್ಲಾಧ್ಯಕ್ಷ ಇಮ್ರಾನ್, ರಾಜ್ಯ ಸಮಿತಿ ಸದಸ್ಯ ಸಲೀಂಖಾನ್, ಜಿಲ್ಲಾ ಕಾರ್ಯದರ್ಶಿ ಖಲೀಂ, ಜಿಲ್ಲಾ ಸಮಿತಿ ಸದಸ್ಯರಾದ ಫೈರೋಜ್, ಜೀಲಾನ್, ಇಸಾಕ್, ರಹೀಂ ಮತ್ತಿತರು ಇದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಗುಡುಗು ಸಹಿತ ಜೋರು ಮಳೆ

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 15, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment