ಶಿವಮೊಗ್ಗದಲ್ಲಿ ಸೆಕ್ಷನ್ 144 ವಿಸ್ತರಣೆ ಮಾಡಿದ ಜಿಲ್ಲಾಧಿಕಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ| ಸಾವರ್ಕರ್ ಫ್ಲೆಕ್ಸ್ ವಿವಾದದಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ (SHIMOGA CITY) ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು (SECTION 144) ಆ.20ರವರೆಗೆ ವಿಸ್ತರಣೆ ಮಾಡಲಾಗಿದೆ. ಸದ್ಯ ಶಿವಮೊಗ್ಗ ನಗರದಲ್ಲಿ ಶಾಂತಿಯುತ ವಾತಾವರಣವಿದೆ. ಆದರೂ ಮುಂಜಾಗ್ರತ ಕ್ರಮವಾಗಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

Shimoga Nanjappa Hospital

ಶಿವಮೊಗ್ಗ ನಗರದಲ್ಲಿ ಆ.20ರ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144ರ (SECTION 144) ಅನ್ವಯ ನಿಷೇಧಾಜ್ಞೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ವಿಸ್ತರಣೆ ಆಗುತ್ತಾ ನಿಷೇಧಾಜ್ಞೆ, ಎಡಿಜಿಪಿ ಹೇಳಿದ್ದೇನು?

ಈ ಅವಧಿಯಲ್ಲಿ ದ್ವಿಚಕ್ರ (BIKE RIDE) ವಾಹನದಲ್ಲಿ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಹಿಂಬದಿ ಸವಾರರನ್ನು ಕರೆದೊಯ್ಯುವಂತಿಲ್ಲ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5.30ರವರೆಗೆ ನಗರದಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧಿಸಲಾಗಿದೆ.

ಇನ್ನು, ರಾತ್ರಿ 9 ಗಂಟೆಯೊಳಗೆ ಅಂಗಡಿಗಳನ್ನು (SHOPS) ಮುಚ್ಚಬೇಕು, ಸಿನಿಮಾ (CINEMA) ಪ್ರದರ್ಶನಗಳನ್ನು ಕೂಡ ರದ್ದುಗೊಳಿಸಲಾಗಿದೆ.

ಇದನ್ನೂ ಓದಿ – ಸಾವರ್ಕರ್ ಫ್ಲೆಕ್ಸ್ ಕಿತ್ತೊಗೆದವರ ಮೇಲಷ್ಟೆ ಅಲ್ಲ, ಹಾಕಿದವರ ಮೇಲೂ ಬಿತ್ತು ಕೇಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 19, 2022

Leave a Comment