ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ, ಹೆಚ್ಚುವರಿ ಪೊಲೀಸರ ನಿಯೋಜನೆ

SHIVAMOGGA LIVE NEWS | 25 MARCH 2023

SHIMOGA : ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Security To Airport) ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರಧಾನಿ ಮೋದಿ ಅವರು ಇವತ್ತು ಸಂಜೆ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

Shivamogga-Live-Number-1-Website

PM-Modi-to-inaugurate-Shivamogga-Airport

ಶಿವಮೊಗ್ಗ ವಿಮಾನ‌ ನಿಲ್ದಾಣಕ್ಕೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಕೈಗಾರಿಕಾ ಭದ್ರತಾ ಪಡೆ ಜೊತೆಗೆ ಸ್ಥಳೀಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಮಾನ ನಿಲ್ದಾಣದ (Security To Airport) ಗೇಟ್ ಬಳಿ ವಾಹನಗಳ ನಿಲುಗಡೆಗೆ ಅವಕಾಶ ನೀಡುತ್ತಿಲ್ಲ.

Shree Refrigerator Shimoga

ಪ್ರಧಾನಿ ವಿಮಾನ ಆಗಮನ

ಪ್ರಧಾನಿ ನರೇಂದ್ರ ಮೋದಿ ಅವರು ವಾಯು ಸೇನೆ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ದಾವಣಗೆರೆಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ. ಇಲ್ಲಿಂದ ವಾಯು ಸೇನೆ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನಲೆ ವಿಮಾನ‌ ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ – GOOD NEWS | ಶಿವಮೊಗ್ಗದಿಂದ ವಿಮಾನ ಹಾರಾಟ ಶುರು, ಯಾವ ರೂಟ್? ಎಷ್ಟಿರುತ್ತೆ ಟಿಕೆಟ್ ರೇಟ್?

Ayanuru Manjunatha

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 25, 2023

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

Leave a Comment