ಶಿವಮೊಗ್ಗದಲ್ಲಿ ಹಿರಿಯ ನಾಗರಿಕರಿಗೆ ಸಹಾಯವಾಣಿ, ಸಿಗಲಿದೆ 4 ರೀತಿಯ ನೆರವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 NOVEMBER 2022

SHIMOGA | ತೊಂದರೆಯಲ್ಲಿರುವ ಹಿರಿಯ ನಾಗರಿಕರಿಗೆ ನೆರವಾಗಲು ಸಹಾಯವಾಣಿ (Senior Citizen Helpline) ಸ್ಥಾಪಿಸಲಾಗಿದೆ. ಉಚಿತವಾಗಿ ಕರೆ ಮಾಡಿ ನೆರವು ಮತ್ತು ಸಲಹೆ ಪಡೆಯಬಹುದಾಗಿದೆ ಎಂದು ಸಹಾಯವಾಣಿ ಯೋಜನಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

shimoga nanjappa hospital

ಹಿರಿಯ ನಾಗರಿಕರು ನೆರವು ಮತ್ತು ಸಹಾಯ ಬೇಕಿದ್ದರೆ 1090 ನಂಬರ್ ಗೆ ಉಚಿತವಾಗಿ ಕರೆ (Senior Citizen Helpline) ಮಾಡಬಹುದಾಗಿದೆ ಎಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

(Senior Citizen Helpline)

ಏನೆಲ್ಲ ನೆರವು ಸಿಗಲಿದೆ?

ನೆರವು 1 – ಹಿರಿಯ ನಾಗರಿಕರು ಎದುರಿಸುತ್ತಿರುವ ತೊಂದರೆಗಳನ್ನು ಆಲಿಸಿ, ಅವರಿಗೆ ಸೂಕ್ತ ಮಾರ್ಗದರ್ಶನ ಅಥವಾ ಸಲಹೆ ಕೊಡಲಾಗುತ್ತದೆ.

ನೆರವು 2 – ಅಗತ್ಯವಿದ್ದಲ್ಲಿ ಪೊಲೀಸ್ ನೆರವಿನಿಂದ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಕೌಟುಂಬಿಕ ವಿಷಯಗಳಲ್ಲಿ ರಾಜಿ ಮಾಡಿಸಲಾಗುತ್ತದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಸಕ್ರೆಬೈಲಿನ ಸೂರ್ಯ 3000 ಕಿ.ಮೀ ದೂರದ ಕಾಡಿಗೆ ವರ್ಗ, ಸಿಬ್ಬಂದಿ ಜೊತೆ ಕೊನೆಯ ಫೋಟೊ

ನೆರವು 3 – ವೈದ್ಯಕೀಯ ಸಲಹೆ ಮತ್ತು ಸೇವೆ ಒದಗಿಸುವುದು. ನಿರ್ಲಕ್ಷಿಸಲ್ಪಟ್ಟ, ತೊರೆಯಲ್ಪಟ್ಟ ಹಿರಿಯರ ಜೀವನಕ್ಕಾಗಿ ಅಗತ್ಯಬಿದ್ದಲ್ಲಿ ಪುನರ್ವಸತಿ(ವೃದ್ಧಾಶ್ರಮ) ಸೌಕರ್ಯ ಒದಗಿಸಲಾಗುತ್ತದೆ.

ನೆರವು 4 – ವಿವಾದಗಳನ್ನು ಬಗೆಹರಿಸಲು ಬೇರೆ ಮಾರ್ಗೋಪಾಯ ಸೂಚಿಸುವುದು. ಹಿರಿಯ ನಾಗರಿಕರ ಗುರುತಿನ ಚೀಟಿ ಮಾಡಿಸುವುದು ಮತ್ತು ಹಿರಿಯ ನಾಗರಿಕರ ವೃದ್ಧಾಪ್ಯ ವೇತನ ಮಾಡಿಸಿಕೊಡಲಾಗುವುದು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಆಟೋ ಚಾಲಕರಿಗೆ ಪೊಲೀಸರಿಂದ 8 ಖಡಕ್ ಸೂಚನೆ

ಹೆಚ್ಚಿನ ಮಾಹಿತಿಗೆ ಶಿವಮೊಗ್ಗದ ಡಿವೈಎಸ್‍ಪಿ ಕಚೇರಿ ದೂರವಾಣಿ ಸಂಖ್ಯೆ 08182-221188 / 260424 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

shimoga nanjappa hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 2, 2022

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

Leave a Comment