ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಸೆ.3 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ನಗರದ ವಿವಿಧೆಡೆ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ (mescom) ಪ್ರಕಟಣೆಯಲ್ಲಿ ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, ಕುವೆಂಪು ರಸ್ತೆ, ಯುನಿಟಿ ಆಸ್ಪತ್ರೆ, ಶಿವಶಂಕರ್ ಗ್ಯಾರೇಜ್, ದೈವಜ್ಞ ಕಲ್ಯಾಣ ಮಂದಿರ, ಸುಬ್ಬಯ್ಯ ಆಸ್ಪತ್ರೆ, ನರ್ಸ್ ಕ್ವಾರ್ಟರ್ಸ್, ಆಯುರ್ವೇದ ಆಸ್ಪತ್ರೆ, ಸಾಗರ ರಸ್ತೆ ಸುರಂಗ, ಬಿ.ಎಸ್.ಎನ್.ಎಲ್ ಕ್ವಾಟ್ರಸ್, ಗೊಮ್ಮಟೇಶ್ವರ ದೇವಸ್ಥಾನ, ಎಸ್. ಪಿ. ಕಛೇರಿ, ಪೋಲಿಸ್ ಠಾಣೆ, ಪೋಲೀಸ್ ಕ್ವಾರ್ಟರ್ಸ್, ಸಾಗರ ಮುಖ್ಯ ರಸ್ತೆ, ಅಶೋಕ್ ನಗರ, ಎ.ಆರ್. ಬಿ ಕಾಲೋನಿ, ನಾಗರಾಜಪುರ ಬಡಾವಣೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್ ಲೈನ್ ರಸ್ತೆ, ಎಲ್.ಐ.ಸಿ ಕಛೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.